ಬೆಂಗಳೂರು: ಇಂದು ಎಸ್ಎಸ್ಎಲ್ಸಿ 2026ರ ವಾರ್ಷಿಕ ಪರೀಕ್ಷೆ–1ರ ಫಲಿತಾಂಶ ಪ್ರಕಟಗೊಂಡಿದ್ದು, ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಒಟ್ಟಾರೆ ಫಲಿತಾಂಶ ಶೇ 94.1

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಸಾರಿ ಸ್ವಲ್ಪ ಉತ್ತಮ ಎನ್ನುವಂತೆ ಒಟ್ಟಾರೆ ಫಲಿತಾಂಶ ಸುಧಾರಣೆ ಕಂಡಿದೆ. ಕಳೆದ ವರ್ಷದ ಫಲಿತಾಂಶ 91.6

ಕಳೆದ ವರ್ಷಕ್ಕೆ ಹೋಲಿಸಿದರೆ ಕಲ್ಯಾಣ ಕರ್ನಾಟಕ ಭಾಗದ ಫಲಿತಾಂಶದಲ್ಲಿ ಒಟ್ಟಾರೆ ಶೇ. 19.9 ರಷ್ಟು ಸುಧಾರಣೆ ಕಂಡಿದೆ.

ಇವುಗಳಲ್ಲಿ ಕಲಬುರಗಿ ಜಿಲ್ಲೆ ಅತ್ಯಂತ ಕಳಪೆ ಸಾಧನೆ ಮಾಡಿದ್ದು ಕಲ್ಯಾಣ ಕರ್ನಾಟಕ ಅಷ್ಟೇ ಅಲ್ಲದೇ ರಾಜ್ಯದಲ್ಲಿಯೂ ಕೊನೆಯ ಸ್ಥಾನದಲ್ಲಿದೆ. ಕಲಬುರಗಿ ಫಲಿತಾಂಶ ಶೇ. 85.1. ವಿಜಯನಗರ ಜಿಲ್ಲೆ ಶೇ 96.4 ರೊಂದಿಗೆ ಪ್ರಥಮ ಸ್ಥಾನದಲ್ಲಿದೆ.

ಉಳಿದಂತೆ ಯಾದಗಿರಿ ಶೇ 91.9, ಕೊಪ್ಪಳ ಶೇ 93.1, ಶೇ ರಾಯಚೂರು ಶೇ 94.4, ಶೇ ಬೀದರ್ 92.2 ಹಾಗೂ ಶೇ ಬಳ್ಳಾರಿ 93.4

ಇಲ್ಲಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ 94.4, ಬಾಲಕರು ಶೇ 88.6 ರಷ್ಟು ಪಾಸಾಗಿದ್ದಾರೆ. ಇನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ನಗರ ಪ್ರದೇಶಗಳಿಗಿಂತ (ಶೇ 89.9) ಗ್ರಾಮೀಣ (ಶೇ 92.7) ವಿದ್ಯಾರ್ಥಿಗಳೇ ಟಾಪ್.

ಕೊನೇ ಸ್ಥಾನ ಬಿಟ್ಟು ಮೇಲೇಳದ ‘ಕಲಬುರಗಿ’

ಕಲಬುರಗಿ: ಎಸ್ಎಸ್ಎಲ್ಸಿ ಪರೀಕ್ಷೆ–1ರ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಶೇ85.1ರಷ್ಟು ವಿದ್ಯಾರ್ಥಿಗಳು ತೇರ್ಡೆಡೆ ಹೊಂದಿದ್ದಾರೆ.

ಕಳೆದ ಬಾರಿ ಕಲಬುರಗಿ ಜಿಲ್ಲೆಯು ಪರೀಕ್ಷೆ 1, 2, 3 ಸೇರಿದಂತೆ ಒಟ್ಟು ಶೇ56.9ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದರು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಸಲ ಶೇ 28.2ರಷ್ಟು ಫಲಿತಾಂಶ ಸುಧಾರಣೆಯಾಗಿದ್ದರೂ, ರಾಜ್ಯದಲ್ಲಿ ಕೊನೆಯ ಸ್ಥಾನದಲ್ಲೇ (35) ಮುಂದುವರಿದಿದೆ.

2025-26ನೇ ಸಾಲಿನಲ್ಲಿ ಒಟ್ಟು ಪರೀಕ್ಷೆ ಬರೆದ 37,352 ವಿದ್ಯಾರ್ಥಿಗಳ ಪೈಕಿ 31,770 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 2024–25ನೇ ಸಾಲಿನಲ್ಲಿ ಮೂರು ಪರೀಕ್ಷೆಗಳಲ್ಲಿ ಒಟ್ಟು 39,975 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ 22,740 ವಿದ್ಯಾರ್ಥಿಗಳು ಪಾಸಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.