"ಕನ್ನಡ ಹುಟ್ಟಿದ್ದು ತಮಿಳು ಭಾಷೆಯಿಂದ" ಎನ್ನುವ ನಿರರ್ಥಕ ಮಾತುಗಳಿಂದ ಆರೂವರೆ ಕೋಟಿ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ಉಂಟು ಮಾಡಿರುವ ಕಮಲ್ ಹಾಸನ್ ಅವರು @RahulGandhi ಅವರಿಗೆ ಮತ್ತು ಅವರ ಮಿತ್ರ ತಮಿಳುನಾಡಿನ ಮುಖ್ಯಮಂತ್ರಿ ಶ್ರೀ ಸ್ಟಾಲಿನ್ ಅವರಿಗೆ ಪರಮಾಪ್ತರು.
ಮಾತೃಭಾಷೆಯನ್ನು ಪ್ರೀತಿಸಬೇಕು, ಆದರೆ ಅದರ ಹೆಸರಿನಲ್ಲಿ ದುರಭಿಮಾನ ಮೆರೆಯುವುದು ಸಂಸ್ಕೃತಿ ಹೀನ ನಡವಳಿಕೆಯಾಗುತ್ತದೆ. ಅದರಲ್ಲೂ ಕಲಾವಿದರಿಗೆ ಪ್ರತಿಯೊಂದು ಭಾಷೆಯನ್ನೂ ಗೌರವಿಸುವ ಸಂಸ್ಕಾರ ಇರಬೇಕು. ಕನ್ನಡವೂ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ನಟಿಸಿರುವ ನಟ @ikamalhaasan ತಮ್ಮ ತಮಿಳು ಭಾಷೆಯನ್ನು ವೈಭವಿಕರಿಸುವ ಮತ್ತಿನಲ್ಲಿ ನಟ… pic.twitter.com/PrfKX099lZ
— Vijayendra Yediyurappa (@BYVijayendra) May 27, 2025