ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ದೈವಾಧೀನರಾದ ಸುದ್ದಿ ನೋವುಂಟುಮಾಡಿದೆ. ಧಾರ್ಮಿಕ ಕಾರ್ಯಗಳ ಜೊತೆಗೆ ಸಮಾಜದ ಏಳಿಗೆಯ ಬಗ್ಗೆ ಅಪಾರ ಕಾಳಜಿ, ಶ್ರದ್ಧೆ ಹೊಂದಿದ್ದ ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ.
ದೇವದುರ್ಗ ತಿಂಥಣಿಯ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಅವರು ವಿಧಿವಶರಾಗಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ.
ಸ್ವಾಮೀಜಿಯವರು ಶಾಲಾ ಮಕ್ಕಳಿಗೆ ಉಚಿತ ದಾಸೋಹದ ವ್ಯವಸ್ಥೆ, ಕನಕಗುರು ಪೀಠದಲ್ಲಿ ಸಾಮೂಹಿಕ ವಿವಾಹ, ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಆಯೋಜನೆ ಸೇರಿದಂತೆ ಸದಾ… pic.twitter.com/2OYvC6Xy7C
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದ ಶಾಖಾ ಮಠ, ತಿಂಥಿಣಿ ಬ್ರಿಜ್–ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ದೈವಾಧೀನರಾದ ಸುದ್ದಿ ದುಃಖ ಉಂಟು ಮಾಡಿದೆ.
ಧಾರ್ಮಿಕ, ಆಧ್ಯಾತ್ಮಿಕ ಮಾರ್ಗದರ್ಶನದ ಜೊತೆಗೆ ಅನೇಕ ಸಮಾಜಮುಖಿ ಸೇವಾಕಾರ್ಯಗಳಿಗೆ ಅಪಾರ ಕೊಡುಗೆ ನೀಡಿದ ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ… pic.twitter.com/ZHB7PattDz