ಪರಿಸರ ಕಾಯಿದೆ ಉಲ್ಲಂಘನೆ ಹಿನ್ನಲೆಯಲ್ಲಿ ಬಿಗ್ ಬಾಸ್ ಸೀಸನ್ 12 ಮುಚ್ಬಲು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ ಜಾರಿ.
ರಾಮನಗರ ಜಿಲ್ಲೆಯ ಬಿಡದಿ ಬಳಿ ಇರುವ ವೆಲ್ಸ್ ಸ್ಟುಡಿಯೋಸ್ ಅಂಡ್ ಎಂಟರ್ಟೈನ್ಮೆಂಟ್ ಪ್ರೈ. ಲಿ. (ಜಾಲಿವುಡ್ ಸ್ಟುಡಿಯೋ) ಸಂಸ್ಥೆಗೆ ಜಲ ಕಾಯಿದೆ ಹಾಗೂ ವಾಯು ಕಾಯಿದೆಯಡಿ ಅಗತ್ಯ ಅನುಮತಿಗಳನ್ನು ಪಡೆಯದೆ ಕಾರ್ಯಾಚರಣೆ… pic.twitter.com/TP4GRWRNbp