ಈ ಬಗ್ಗೆ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರು ಹಾಗೂ ಎಲ್ಲ ಶಾಸಕಕರಿಗೆ ಪತ್ರ ಬರೆದಿದ್ದಾರೆ. ದತ್ತು ಪಡೆದ ಶಾಲೆಗಳನ್ನು ಸಬಲೀಕರಣಗೊಳಿಸಿ, ಮಾದರಿ ಶಾಲೆಗಳನ್ನಾಗಿ ರೂಪಿಸಬೇಕು ಎಂದು ತಿಳಿಸಿದ್ದಾರೆ.