ದುರಹಂಕಾರದ ಪರಮಾವಧಿ ಕನ್ನಡದ ಮೇಲೆ ಅನ್ಯಭಾಷಿಕರ ದಬ್ಬಾಳಿಕೆ ಕಾಲೇಜಿನಲ್ಲಿ ಕನ್ನಡ ಮಾತನಾಡಬಾರದಂತೆ. ಇವನಿಗೆ ಈ ಆದೇಶ ಮಾಡೋಕೆ ಈ ಅಧಿಕಾರ ಕೊಟ್ಟೋರು ಯಾರು. ಕಾಲೇಜು ಕನ್ನಡ ವಿದ್ಯಾರ್ಥಿಗಳ ಮೇಲೆ ಈ ದೌರ್ಜನ್ಯ ಸಹಿಸೋಲ್ಲ. Amc ಕಾಲೇಜು,ಬನ್ನೇರುಘಟ್ಟ ರಸ್ತೆ. ಕಾಲೇಜುಗಳಲ್ಲಿ ಉದ್ಯೋಗ ಕನ್ನಡಿಗರಿಗೆ ಆದ್ಯತೆ ಇಲ್ಲ. ಇವನು ಅವನ ಊರಿಗೆ ಹೋರಡಲಿ. pic.twitter.com/Qs0mhvfSle
— ರೂಪೇಶ್ ರಾಜಣ್ಣ(RUPESH RAJANNA) (@rajanna_rupesh) January 4, 2026