ಫೆ.1ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ "ಮಹಾಸಂಘರ್ಷ ಯಾತ್ರೆ"ಗೆ ಚಾಲನೆ ನೀಡಿತ್ತು. ಈ ಯಾತ್ರೆ ರಾಜ್ಯದ 31 ಜಿಲ್ಲೆಗಳಿಗೆ ಏಪ್ರಿಲ್ ತಿಂಗಳಿನಿಂದ ಹೋಗಲಿದೆ. ಯಾತ್ರೆಯ ಮೂರು ಪ್ರಮುಖ ಬೇಡಿಕೆಗಳು: ಕರ್ನಾಟಕದಲ್ಲಿ ಮಾರಾಟವಾಗುವ ಎಲ್ಲ ಬಗೆಯ ಉತ್ಪನ್ನಗಳ ಮೇಲಿನ ಹೆಸರು, ವಿವರಗಳನ್ನು ಕಡ್ಡಾಯವಾಗಿ… pic.twitter.com/e5rl4Rf9r9
— ನಾರಾಯಣಗೌಡ್ರು.ಟಿ.ಎ | Narayanagowdru T.A. (@narayanagowdru) February 28, 2025