ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಶಾಲನಗರದಲ್ಲಿ ಮೊದಲ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಆರಂಭ

Last Updated 3 ಫೆಬ್ರುವರಿ 2023, 6:47 IST
ಅಕ್ಷರ ಗಾತ್ರ

ಕುಶಾಲನಗರ (ಕೊಡಗು ಜಿಲ್ಲೆ): ಕುಶಾಲನಗರ ತಾಲ್ಲೂಕಿನ ಮೊದಲ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಇಲ್ಲಿನ ರೈತಭವನದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಶುಕ್ರವಾರ ಉದ್ಘಾಟಿಸಿದರು.

ಇದಕ್ಕೂ ಮುನ್ನ ಸಮ್ಮೇಳನಾಧ್ಯಕ್ಷ ಬಿ.ಆರ್.ನಾರಾಯಣ್ ಅವರನ್ನು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಕರೆತರಲಾಯಿತು.

ಡೊಳ್ಳು ಕುಣಿತ, ವೀರಗಾಸೆ, ಭಜನಾ ತಂಡಗಳು ಮೆರವಣಿಯಲ್ಲಿ ಗಮನ ಸೆಳೆಯಿತು. ನೂರಾರು ಮಂದಿ ಜನರು ಸಮ್ಮೇಳನದಲ್ಲಿ ಭಾಗವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT