ಕೇರಳದಲ್ಲಿ ಆನೆ ತುಳಿತಕ್ಕೆ ಒಳಗಾಗಿ ಸತ್ತರೂ, ವಯನಾಡಿನಲ್ಲಿ ಪ್ರಕೃತಿ ವಿಕೋಪ ಉಂಟಾದರೂ, ಕೇರಳಿಗರ ಪರವಾಗಿ ಕರ್ನಾಟಕ ಸರ್ಕಾರದ ಮೇಲೆ ಸವಾರಿ ಮಾಡುವ ಸಂಸದೆ @priyankagandhi ಅವರು, ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ 1 ರಿಂದ 10 ನೇ ತರಗತಿಯವರೆಗೆ ಮಲಯಾಳಂ ಅನ್ನು ಪ್ರಥಮ ಭಾಷೆಯಾಗಿ ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಮಲಯಾಳಂ ಭಾಷಾ ಮಸೂದೆ… pic.twitter.com/QVRo01diYi