ಸುಳ್ಳುಗಳ ಮೇಲೆಯೇ ರಾಜಕಾರಣ ನಡೆಸುತ್ತಾ ಬಂದಿರುವ @BJP4India ಪಕ್ಷಕ್ಕೆ ಸತ್ಯ ಹೇಳಿ ಅಭ್ಯಾಸವೇ ಇಲ್ಲ. ಮೊನ್ನೆ ಕೇಂದ್ರ ಗೃಹ ಸಚಿವರಾದ @AmitShah ಬಂದು ಸುಳ್ಳುಗಳನ್ನು ಉದುರಿಸಿ ಹೋಗಿದ್ದರು. ಈಗ ಕೇಂದ್ರ ಹಣಕಾಸು ಸಚಿವೆ @nsitharaman ಅವರು ಬಂದು ಹಳೆಯ ಸುಳ್ಳುಗಳನ್ನು ಪುನರಾವರ್ತಿಸಿದ್ದಾರೆ. ಆದರೆ ಕರ್ನಾಟಕದ ಪ್ರಜ್ಞಾವಂತ ಜನತೆಗೆ…
— Siddaramaiah (@siddaramaiah) April 6, 2024
ಈಗಲೂ ಕಾಲ ಮಿಂಚಿಲ್ಲ, ಸನ್ಮಾನ್ಯ @nsitharaman ಅವರೇ, ದಯವಿಟ್ಟು ಮಾಡಿರುವ ತಪ್ಪನ್ನು ಒಪ್ಪಿಕೊಂಡು ಕರ್ನಾಟಕಕ್ಕೆ ನ್ಯಾಯಯುತವಾಗಿ ನೀಡಬೇಕಾಗಿರುವ ಬರಪರಿಹಾರ ಮತ್ತು ತೆರಿಗೆ ಪಾಲನ್ನು ಕೊಟ್ಟುಬಿಡಿ. ಮತ್ತೆ ಮತ್ತೆ ಸುಳ್ಳುಗಳ ಮೂಲಕ ನಿಮ್ಮ ವೈಫಲ್ಯವನ್ನು ಸಮರ್ಥಿಸಿಕೊಳ್ಳಲು ಹೋಗಬೇಡಿ.
— Siddaramaiah (@siddaramaiah) April 6, 2024
ಕೇಂದ್ರ @BJP4India ಸರ್ಕಾರ ಬರಪರಿಹಾರಕ್ಕಾಗಿ ರಾಜ್ಯ…
ಕರ್ನಾಟಕ ಈ ಬಾರಿ ಎಂದೂ ಕಂಡರಿಯದ ನಷ್ಟವನ್ನು ಬರಗಾಲದಿಂದಾಗಿ ಅನುಭವಿಸುತ್ತಿದೆ. ನಮ್ಮ 236 ತಾಲೂಕುಗಳ ಪೈಕಿ 223 ತಾಲೂಕುಗಳು ಬರಗಾಲಕ್ಕೀಡಾಗಿವೆ. ರಾಜ್ಯದ 48 ಲಕ್ಷ ಹೆಕ್ಟೇರ್ ಪ್ರದೇಶದ 34 ಲಕ್ಷ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ನಮ್ಮ ರೈತರಿಗೆ ಆಗಿರುವ ನಷ್ಟ ರೂ.37,000 ಕೋಟಿಗೂ ಹೆಚ್ಚಿನದ್ದಾಗಿದೆ. ಕೇಂದ್ರ @BJP4India ಸರ್ಕಾರದಿಂದ…
— Siddaramaiah (@siddaramaiah) April 6, 2024
ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ಬರಪರಿಹಾರಕ್ಕಾಗಿ ಎನ್ ಡಿಆರ್ ಎಫ್ ನಿಂದ ರೂ.18,171 ಕೋಟಿ ನೀಡಬೇಕೆಂದು ಕೇಂದ್ರ @BJP4India ಸರ್ಕಾರಕ್ಕೆ ಪತ್ರ ಬರೆದಿದ್ದೆ. ಕೇಂದ್ರ ತಜ್ಞರ ತಂಡ ಬಂದು ಅಧ್ಯಯನ ನಡೆಸಿ ವರದಿಯನ್ನೂ ಕೊಟ್ಟಿದ್ದಾರೆ. ಅದರ ನಂತರ ನಾನು ಕಂದಾಯ ಸಚಿವರೊಂದಿಗೆ ಬಂದು ಪ್ರಧಾನಿ @narendramodi ಮತ್ತು ಗೃಹಸಚಿವರನ್ನು ಭೇಟಿ…
— Siddaramaiah (@siddaramaiah) April 6, 2024
ತೆರಿಗೆ ಹಂಚಿಕೆ ಮತ್ತು ಜಿಎಸ್ ಟಿ ಪರಿಹಾರದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಪರಿಗಣಿಸಿ ಕೇಂದ್ರ ಹಣಕಾಸು ಆಯೋಗ ₹5,495 ಕೋಟಿ ವಿಶೇಷ ಅನುದಾನ ನೀಡಬೇಕೆಂದು ಶಿಫಾರಸು ಮಾಡಿತ್ತು. ಇದಲ್ಲದೆ ಬೆಂಗಳೂರಿನ ಫೆರಿಫೆರಲ್ ರಿಂಗ್ ರಸ್ತೆಗೆ ರೂ.3,000 ಕೋಟಿ ಮತ್ತು ಕೆರೆಗಳು ಸೇರಿದಂತೆ ಬೆಂಗಳೂರು ಜಲಮೂಲ ಅಭಿವೃದ್ಧಿಗೆ ರೂ. 3000 ನೀಡಲು…
— Siddaramaiah (@siddaramaiah) April 6, 2024
ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಸಚಿವೆ @nsitharaman ಅವರು ಸುಳ್ಳು ಹೇಳುತ್ತಿದ್ದಾರೆ. 15ನೇ ಹಣಕಾಸು ಆಯೋಗ ತನ್ನ ಮೊದಲ ವರದಿಯಲ್ಲಿ ಶಿಫಾರಸು ಮಾಡಿದ್ದ ರೂ.5,495 ಕೋಟಿ ಪರಿಹಾರದ ಉಲ್ಲೇಖ ಅಂತಿಮ ವರದಿಯಲ್ಲಿ ಇಲ್ಲ ಎಂದು ಸಚಿವರು ಹೇಳಿರುವುದು ಸತ್ಯಕ್ಕೆ ದೂರವಾದದ್ದು. 15ನೇ ಹಣಕಾಸು ಆಯೋಗ ಪ್ರಾಥಮಿಕ ಮತ್ತು ಅಂತಿಮ ವರದಿ ನೀಡಿಲ್ಲ.…
— Siddaramaiah (@siddaramaiah) April 6, 2024
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.