ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಕೃಷಿ ಮತ್ತು ತೋಟಗಾರಿಕೆ ವಿವಿ ಗೌರವ ಡಾಕ್ಟರೇಟ್

Published 20 ಜುಲೈ 2023, 8:29 IST
Last Updated 20 ಜುಲೈ 2023, 8:29 IST
ಅಕ್ಷರ ಗಾತ್ರ

ಶಿವಮೊಗ್ಗ: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಲ್ಲಿನ ಇರುವಕ್ಕಿಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಲಿದೆ.

ಇರುವಕ್ಕಿಯ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಆವರಣದಲ್ಲಿ ಶುಕ್ರವಾರ ನಡೆಯಲಿರುವ ಘಟಿಕೋತ್ಸವದಲ್ಲಿ ಥ್ಯಾವರ್ ಚಂದ್ ಗೆಹ್ಲೋಟ್ ಪಾಲ್ಗೊಳ್ಳಲಿದ್ದು, ಬಿ.ಎಸ್.ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ.ಜಗದೀಶ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT