ಚಿತ್ತಾಪುರದಲ್ಲಿ ಪಾಳೇಗಾರಿಕೆ ರಾಜಕಾರಣ ಅಟ್ಟಹಾಸ ಮೆರೆಯುತ್ತಿದೆ, ಅಭಿವ್ಯಕ್ತಿ ಹಾಗೂ ವಾಕ್ ಸ್ವಾತಂತ್ರ್ಯವನ್ನು ದಮನ ಮಾಡಲು ಸರ್ಕಾರಿ ಅಧಿಕಾರಿಗಳನ್ನು ಬಳಸಿಕೊಳ್ಳಲಾಗುತ್ತಿದೆ. @RSSorg ಶತಮಾನ ಪೂರೈಸಿದ ಸಂಭ್ರಮ ಆಚರಿಸಲು ಸಂಘ ಹಾಗೂ ಹಿಂದೂ ಪರ ಸಂಘಟನೆಗಳು ನಿಯಮಾನುಸಾರ ಅನುಮತಿ ಪಡೆದು ಆಯೋಜಿಸಿದ್ದ ಸಂಘದ ಪಥಸಂಚಲನ ಕಾರ್ಯಕ್ರಮದ ಮೇಲೆ… pic.twitter.com/jmsosaak5Q