ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಫಲಿತಾಂಶ ಇಲ್ಲಿ ನೋಡಿ

Published 20 ಜೂನ್ 2023, 7:29 IST
Last Updated 20 ಜೂನ್ 2023, 7:29 IST
ಅಕ್ಷರ ಗಾತ್ರ

ಬೆಂಗಳೂರು: 2023ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವು ಇಂದು(ಮಂಗಳವಾರ) ಪ್ರಕಟವಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜಾಲತಾಣವಾದ https://karresults.nic.in ನಲ್ಲಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ.

2023ನೇ ಸಾಲಿನ ದ್ವಿತೀಯ ಪಿಯುಸಿ ಪೂಕರ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಗೆ ಹಾಜರಾದ ಒಟ್ಟು 1,57,756 ವಿದ್ಯಾರ್ಥಿಗಳ ಪೈಕಿ 50,478 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕಾಲೇಜುಗಳಲ್ಲಿ ಫಲಿತಾಂಶ ಲಗತ್ತಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT