ಎರಡು ರಾಷ್ಟ್ರೀಯ ಪಕ್ಷಗಳಾದ @BJP4Karnataka ಮತ್ತು @INCKarnataka ಪಕ್ಷದವರು ಮುಸಲ್ಮಾನರನ್ನು ಯಾರು ಹೇಗೆ ಬೇಕಾದರೂ ತುಚ್ಛವಾಗಿ ಕಾಣಬಹುದು ಎಂದುಕೊಂಡಿದ್ದಾರೆ, ಇವರಿಬ್ಬರ ಹೆಸರು ಬೇರೆ ಆದರೆ ಉದ್ದೇಶ ಮಾತ್ರ ಒಂದೇ, ಸಮುದಾಯಗಳ ನಡುವೆ ದ್ವೇಷ ಬಿತ್ತಿ ಚಳಿ ಕಾಯಿಸಿಕೊಳ್ಳುವುದೇ ಇವರ ನಿತ್ಯ ಕಾಯಕ. 1/4 pic.twitter.com/uGPkQCuYrg
ಕನ್ನಡಿಗರು @siddaramaiah ರನ್ನು ಸಿದ್ರಾಮುಲ್ಲಾ ಖಾನ್ ಎಂದು ವಿನಾಕಾರಣ ಕರೆಯುತ್ತಿಲ್ಲ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತಾಂಧ ಟಿಪ್ಪುವನ್ನು ನುಗ್ಗಿಸಿ, ನಮ್ಮ ನಾಡಿನ ಅಸ್ಮಿತೆಗೆ ಕೊಳ್ಳಿಯಿಟ್ಟ ಪೆಡಂಭೂತದ ಜಯಂತಿಯನ್ನು ಸರಕಾರಿ ಆಚರಣೆಯಾಗಿ ತಂದವರು ಅವರು. ಇಂಥವರು ಸಿದ್ರಾಮುಲ್ಲಾ ಖಾನ್ ಅಲ್ಲದೇ ಇನ್ಯಾರು?