ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಡಿ.1ರಿಂದ ನಾನೂ ವೆಜಿಟೇರಿಯನ್ನು: ಸಿದ್ದರಾಮಯ್ಯ

Last Updated 14 ಫೆಬ್ರುವರಿ 2023, 12:19 IST
ಅಕ್ಷರ ಗಾತ್ರ

ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ‘ನಾನು ಡಿ.1ರಿಂದ ವೆಜಿಟೇರಿಯನ್‌ ಆಗಿದ್ದೀನಿ, ನಾನು ಕೂಡ ಹಿಂದು, ಆದರೆ ಬಿಜೆಪಿಯವರು ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸುತ್ತಿದ್ದಾರೆ. ನಾನು ಹಿಂದು ಆಗಿದ್ದಕ್ಕೆ ನನಗೆ ನನ್ನ ತಂದೆ ತಾಯಿ ಸಿದ್ದರಾಮಯ್ಯ ಎಂದು ಹೆಸರು ಇಟ್ಟಿದ್ದಾರೆ’ ಎಂದು ಹೇಳಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT