ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video| ನಾನು ನೆಪ ಮಾತ್ರ: ವಿ. ಸೋಮಣ್ಣ

Last Updated 13 ಏಪ್ರಿಲ್ 2023, 15:27 IST
ಅಕ್ಷರ ಗಾತ್ರ

ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದ ನಂತರ ಮೈಸೂರಿಗೆ ಗುರುವಾರ ಭೇಟಿ ನೀಡಿದ ಬಿಜೆಪಿ ನಾಯಕ ವಿ. ಸೋಮಣ್ಣ, ‘ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವುದರಿಂದ ಸದ್ಯ ಪ್ರಚಾರಕ್ಕೆ ಸಮಯ ಕಡಿಮೆ ಇದೆ. ಆದರೆ, ನಾನು ಇಲ್ಲಿ ನೆಪ ಮಾತ್ರ. ಎಲ್ಲವೂ ಎರಡೂ ಕ್ಷೇತ್ರಗಳ ಮತದಾರರ ಕೈಯಲ್ಲಿದೆ’ ಎಂದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT