ಬೆಂಗಳೂರು: 16ನೇ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದೆ. ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ.

15ನೇ ವಿಧಾನಸಭೆಯ ಅವಧಿ 2023 ಮೇ 23ಕ್ಕೆ ಅಂತ್ಯವಾಗಲಿದೆ. ಅದಕ್ಕೂ ಮುನ್ನ ಹೊಸ ಸರ್ಕಾರ ರಚನೆಯಾಗಬೇಕಿದೆ.

ಕರ್ನಾಟಕ ವಿಧಾನಸಭೆಯಲ್ಲಿ ಒಟ್ಟು 224 ಸದಸ್ಯ ಬಲ ಇದ್ದು, 15ನೇ ವಿಧಾನಸಭೆಯ ಅಂತ್ಯದ ವೇಳೆ ಆಡಳಿತರೂಢ ಬಿಜೆಪಿಯ 119 ಶಾಸಕರು ಇದ್ದರೆ, ಕಾಂಗ್ರೆಸ್‌ನ 75 ಶಾಸಕರು ಇದ್ದಾರೆ. ಜೆಡಿಎಸ್‌ನ 28 ಶಾಸಕರು ಇದ್ದರೆ.

ಇಬ್ಬರು ಶಾಸಕರು ಮೃತಪಟ್ಟಿದ್ದರಿಂದ 2 ಸ್ಥಾನಗಳು ಖಾಲಿ ಇವೆ. ಹುಕ್ಕೇರಿ ಬಿಜೆಪಿ ಶಾಸಕರಾಗಿದ್ದ ಉಮೇಶ್ ಕತ್ತಿ ಹಾಗೂ ಸವದತ್ತಿ ಶಾಸಕರಾಗಿದ್ದ ಆನಂದ್ ಮಾಮನಿ ಮೃತಪಟ್ಟಿದ್ದರಿಂದ ಎರಡು ಸ್ಥಾನಗಳು ಖಾಲಿ ಇವೆ. ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದಿದ್ದರಿಂದ ಆ ಕ್ಷೇತ್ರಗಳಿಗೆ ಚುನಾವಣೆ ನಡೆದಿದರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.