ಬೆಂಗಳೂರು: ರಾಜ್ಯದಲ್ಲಿ ಪಕ್ಷದ ಬಲವರ್ಧನೆಗೆ ರಾಜ್ಯ ಮತ್ತು ರಾಷ್ಟ್ರೀಯ ನಾಯಕರನ್ನು ಒಳಗೊಂಡ ತಂಡವು ಏ. 12 ರಿಂದ 24 ರವರೆಗೆ ಮೂರು ತಂಡಗಳಲ್ಲಿ ಪ್ರವಾಸ ನಡೆಸಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ ತಿಳಿಸಿದ್ದಾರೆ.

ಈ ತಂಡಗಳು ವಿಭಾಗ ಕೇಂದ್ರದಲ್ಲಿ ಎರಡು ದಿನಗಳ ಕಾರ್ಯಕ್ರಮ ಸಂಘಟಿಸಲಿವೆ. ಪ್ರತಿ ಜಿಲ್ಲಾ ಕೇಂದ್ರದಲ್ಲೂ ಕೋರ್ ಕಮಿಟಿ ಸಭೆ ನಡೆಯಲಿದೆ. ನಂತರ ಆಯಾ ಜಿಲ್ಲಾ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಅಲ್ಲದೆ, ಜಿಲ್ಲೆಯ ಪ್ರಮುಖರೊಂದಿಗೆ ವೈಯಕ್ತಿಕ ಮಾತುಕತೆ ಏರ್ಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಅಮಿತ್ ಶಾ ಭೇಟಿ ಬೆನ್ನಲೇ ಬಿರುಸಿನ ತಯಾರಿ: ಬೂತ್ ಮಟ್ಟದಲ್ಲಿ ಚುನಾವಣಾ ತಾಲೀಮು

ಈ ತಂಡಗಳು ವಿಭಾಗ ಕೇಂದ್ರದ ಮಂಡಲಗಳ ಬೂತ್ ಅಧ್ಯಕ್ಷರ ಮತ್ತು ಶಕ್ತಿ ಕೇಂದ್ರದ ಪ್ರಮುಖರ ಸಮಾವೇಶ ನಡೆಸುವಂತೆ ಅವರು ತಿಳಿಸಿದ್ದಾರೆ.

ಪರಿಷತ್ ಚುನಾವಣೆ: ಗರಿಗೆದರಿದ ರಾಜಕಾರಣ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.