ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸೌಧದಲ್ಲಿ ಅಧಿವೇಶನ : 50 ಕ್ಕೂ ಹೆಚ್ಚು ನಕಲಿ ಪಾಸ್‌ ಪತ್ತೆ

Published 14 ಜುಲೈ 2023, 15:27 IST
Last Updated 14 ಜುಲೈ 2023, 15:27 IST
ಅಕ್ಷರ ಗಾತ್ರ

ವಿಧಾನಸೌಧದಲ್ಲಿ‌ ಮುಖ್ಯಮಂತ್ರಿ ಬಜೆಟ್ ಮಂಡನೆ ವೇಳೆ ವಕೀಲರೊಬ್ಬರು ಅಕ್ರಮವಾಗಿ ಪ್ರವೇಶಿಸಿ ಶಾಸಕರ ಕುರ್ಚಿಯಲ್ಲಿ‌ ಕುಳಿತಿದ್ದ ಪ್ರಕರಣದ ನಂತರ, ವಿಧಾನಸೌಧ ಹಾಗೂ ಸುತ್ತಮುತ್ತ ಭದ್ರತೆ ಹೆಚ್ಚಾಗಿದೆ. ಭದ್ರತಾ ಸಿಬ್ಬಂದಿ, ಪ್ರತಿಯೊಬ್ಬರ ಮೇಲೆ ನಿಗಾ ವಹಿಸಿ ತಪಾಸಣೆ ನಡೆಸುತ್ತಿದ್ದಾರೆ.ತಪಾಸಣೆ ಸಂದರ್ಭದಲ್ಲಿ ಹಲವರ ಬಳಿ ನಕಲಿ‌ ಪಾಸ್ ಹಾಗೂ ನಕಲಿ ಗುರುತಿನ ಚೀಟಿಗಳು ಪತ್ತೆಯಾಗುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT