ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.13ರಿಂದ ಬೆಳಗಾವಿ ಅಧಿವೇಶನ: ರಾಜ್ಯಪಾಲ ಗೆಹಲೋತ್ ಅಧಿಸೂಚನೆ

Last Updated 19 ನವೆಂಬರ್ 2021, 14:36 IST
ಅಕ್ಷರ ಗಾತ್ರ

ಬೆಂಗಳೂರು: ಡಿಸೆಂಬರ್‌ 13 ರ ಸೋಮವಾರ ಬೆಳಿಗ್ಗೆ 11 ಕ್ಕೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲ ಅಧಿವೇಶನ ಕರೆಯಲು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅಧಿಸೂಚನೆ ಹೊರಡಿಸಿದ್ದಾರೆ.

ಪ್ರವಾಹ ಮತ್ತು ಕೋವಿಡ್‌ ಕಾರಣ ಕಳೆದ ಎರಡು ವರ್ಷಗಳಿಂದ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸಿರಲಿಲ್ಲ. ಇದೀಗ ಕೋವಿಡ್‌ ಪ್ರಕರಣಗಳು ಕಡಿಮೆ ಆಗಿರುವುದರಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಸರ್ಕಾರ ತೀರ್ಮಾನಿಸಿದೆ.

13ರಿಂದ 24ವರೆಗೆ ಕಲಾಪ ನಡೆಸಲು ಸರ್ಕಾರ ನಿರ್ಧರಿಸಿದ್ದು, 10 ದಿನ ಕಲಾಪ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT