ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

Karnataka BJP | ಭಿನ್ನಮತ ಶಮನಕ್ಕೆ ಯತ್ನ; ಕೆಲವರ ವಿರುದ್ಧ ಕ್ರಮ?

ಬಿಜೆಪಿ ಬಣ ಬಡಿದಾಟಕ್ಕೆ ತೆರೆ ಎಳೆಯಲು ಪಕ್ಷದ ವರಿಷ್ಠರ ಕಸರತ್ತು
Published : 7 ಫೆಬ್ರುವರಿ 2025, 23:57 IST
Last Updated : 7 ಫೆಬ್ರುವರಿ 2025, 23:57 IST
ಫಾಲೋ ಮಾಡಿ
Comments
ಪಕ್ಷದ ವಿಚಾರದಲ್ಲಿ 15–20 ದಿನಗಳಲ್ಲಿ ಕೇಂದ್ರ ನಾಯಕರು ಅಂತಿಮ ತೀರ್ಮಾನ ಕೊಡಲಿದ್ದಾರೆ. ಆ ನಂತರ ಸಹಜ ಸ್ಥಿತಿಗೆ ಬರುತ್ತದೆ. ಪಕ್ಷದ ಉಸ್ತುವಾರಿಯೇ ನಮ್ಮ ‘ಸುಪ್ರೀಂ’.
ಆರ್‌.ಅಶೋಕ, ವಿರೋಧ ಪಕ್ಷದ ನಾಯಕ
ನಮ್ಮ ದೆಹಲಿ ಭೇಟಿ ಫಲಪ್ರದವಾಗಿದ್ದು, ಕೇಂದ್ರದ ನಾಯಕರು ಸ್ಪಂದಿಸಿದ್ದಾರೆ. ಯಾರನ್ನು ಭೇಟಿಯಾದೆವು ಎಂಬುದನ್ನು ಗೋಪ್ಯವಾಗಿಡಲು ತಿಳಿಸಿದ್ದಾರೆ.
ಬಸನಗೌಡ ಪಾಟೀಲ ಯತ್ನಾಳ, ಶಾಸಕ
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಆದರೆ, ಜವಾಬ್ದಾರಿ ವಹಿಸಿದರೆ ನಿರ್ವಹಿಸುವೆ. ಎಲ್ಲರನ್ನೂ ಒಟ್ಟಾಗಿ ಕರೆದೊಯ್ಯವ ಸಾಮರ್ಥ್ಯವಿದೆ.
ಮುರುಗೇಶ ನಿರಾಣಿ, ಮಾಜಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT