ಮುಡಾ ಅಕ್ರಮದಲ್ಲಿ ಮುಖ್ಯಮಂತ್ರಿಗಳ ಕುಟುಂಬಕ್ಕೆ ದೊರೆತಿದ್ದ 14 ನಿವೇಶನಗಳು ಹಾಗೂ ಸಾವಿರಾರು ನಿವೇಶನಗಳ ಲೂಟಿಕೋರತನದ ಹಗರಣದ ಹಿನ್ನಲೆ ಈ ಹಿಂದೆಯೂ ದಾಖಲೆಗಳ ಆಧಾರದ ಮೇಲೆ @siddaramaiah ನವರ ಪಾತ್ರವನ್ನು ಸಾಕ್ಷಿಕರಿಸುತ್ತಿತ್ತು. ಇದರ ಆಧಾರದ ಮೇಲೆ ಉಚ್ಛ ನ್ಯಾಯಾಲಯ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಯ ನಿರ್ಧಾರವನ್ನು ಎತ್ತಿ ಹಿಡಿದು… pic.twitter.com/J2sEFa19xv