2025-26 ನೇ ಆರ್ಥಿಕ ಸಾಲಿನ 8.5 ತಿಂಗಳು ಕಳೆದು ಕೇವಲ 3.5 ತಿಂಗಳು ಬಾಕಿ ಇದೆ. ಆದರೆ ಸಿಎಂ @siddaramaiah ಅವರು ಬಜೆಟ್ ನಲ್ಲಿ ಸರ್ಕಾರದ 47 ಇಲಾಖೆಗಳಿಗೆ ಹಂಚಿಕೆ ಮಾಡಿದ್ದ ₹4.09 ಲಕ್ಷ ಕೋಟಿ ಹಣದಲ್ಲಿ ಈವರೆಗೂ ಕೇವಲ 2.06 ಲಕ್ಷ ಕೋಟಿ ಅನುದಾನ ವೆಚ್ಚವಾಗಿದ್ದು, @INCKarnataka ಸರ್ಕಾರದ ಕಾರ್ಯವೈಖರಿಗೆ ಈ ಅಂಕಿ-ಅಂಶ ಕನ್ನಡಿ… pic.twitter.com/5yBQpgdeqU