ಬೆಂಗಳೂರು: ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಗುರುವಾರ ಉಪಚುನಾವಣೆ ನಡೆದಿದೆ.

ಬಾಗಲಕೋಟೆಯಲ್ಲಿ ಶೇ 68.74 ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶೇ 68.43ರಷ್ಟು ಮತದಾನವಾಗಿದೆ.

ಈ ಕುರಿತು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮಾಹಿತಿ ನೀಡಿದ್ದಾರೆ.

2023ರಲ್ಲಿ ನಡೆದ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದಲ್ಲಿ ಶೇ 69 ರಷ್ಟು ಮತದಾನವಾಗಿತ್ತು.
.ದಾವಣಗೆರೆ ದಕ್ಷಿಣ ಉಪಚುನಾವಣೆ: ಬೆಳಿಗ್ಗೆ 11ರವರೆಗೆ ಶೇ 22ರಷ್ಟು ಮತದಾನ.ಬಾಗಲಕೋಟೆ ಉಪಚುನಾವಣೆ: ಮಧ್ಯಾಹ್ನ 1ರವರೆಗೆ ಶೇ ಶೇ43.75ರಷ್ಟು ಮತದಾನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.