ಬೆಂಗಳೂರು: ವರಿಷ್ಠರ ಜೊತೆ ಚರ್ಚಿಸಿ ಸಚಿವ ಸಂಪುಟ ರಚನೆ ಅಂತಿಮಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಸಂಜೆ ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಸಂಭವನೀಯ ಸಚಿವರ ಪಟ್ಟಿಯನ್ನು ತಮ್ಮ ಜೊತೆ ತೆಗೆದುಕೊಂಡು ಹೊರಟಿರುವ ಮುಖ್ಯಮಂತ್ರಿ, ಹೈಕಮಾಂಡ್ ಒಪ್ಪಿಗೆ ಪಡೆದು ಸೋಮವಾರ ( ಆ. 2) ವಾಪಸಾಗಲಿದ್ದಾರೆ.

ಇದನ್ನೂ ಓದಿ:ಬಿಎಸ್ವೈ ಸರ್ಕಾರದ ಮಾದರಿಯಲ್ಲಿ ನೆರೆ ಸಂತ್ರಸ್ತರಿಗೆ ಪರಿಹಾರ: ಬೊಮ್ಮಾಯಿ

ಆರ್.ಟಿ. ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಭಾನುವಾರ ಸಂಜೆ ಮಾತನಾಡಿದ ಅವರು, ‘ಸಂಜೆ 5.40ರ ವಿಮಾನದಲ್ಲಿ ದೆಹಲಿಗೆ ಹೋಗುತ್ತಿದ್ದೇನೆ. ನಾಳೆ ( ಸೋಮವಾರ) ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡುತ್ತೇನೆ. ಸಚಿವ ಸಂಪುಟ ಸೇರುವವರ ಪಟ್ಟಿಯನ್ನು ಅಂತಿಮಗೊಳಿಸಿ ಮರಳುತ್ತೇನೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.