ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಸಲ್ಲಿಸಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಸಂಚಲನ ಸೃಷ್ಟಿಸಿದೆ. ಇದರ ನಡುವೆಯೇ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕಛೇರಿಯಲ್ಲಿ ವರದಿ ಸಲ್ಲಿಸಲಾಗಿದೆ.

ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ಸಮಾಜ ಕಲ್ಯಾಣ ಇಲಾಖೆ ಎಚ್.ಸಿ.ಮಹದೇವಪ್ಪ, ಕೃಷಿ ಸಚಿವ ಚೆಲುವರಾಯಸ್ವಾಮಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) ಅಧ್ಯಕ್ಷ ನರೇಂದ್ರ ಸ್ವಾಮಿ, ಶಾಸಕ ರಾಘವೇಂದ್ರ ಹಿಟ್ನಾಳ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಕೆ.ದಯಾನಂದ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.