ಬೆಂಗಳೂರಿನ ಹೈಕೋರ್ಟ್ ಆವರಣದಲ್ಲಿ 'ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ' ಮತ್ತು 'ಬೆಂಗಳೂರು ವಕೀಲರ ಸಂಘ' ಮಂಗಳವಾರ ಜಂಟಿಯಾಗಿ ಆಯೋಜಿಸಿದ್ದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಸೇರಿದಂತೆ ನ್ಯಾಯಮೂರ್ತಿಗಳು ಯೋಗಾಭ್ಯಾಸ ಮಾಡಿದರು -ಪ್ರಜಾವಾಣಿ ಚಿತ್ರ