ಹೊರ್ತಿ: ‘ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಜೊತೆ ತಾರತಮ್ಯ ಧೋರಣೆ ಅನುಸರಿಸುತ್ತಿದೆ. ಹೀಗಾಗಿ ಅನೇಕ ಯೋಜನೆಗಳು ಸ್ಥಗಿತಗೊಂಡಿವೆ. ಜಲಧಾರೆ ಹಾಗೂ ಜೆಜೆಎಂ ಯೋಜನೆ ಹಣ ಇನ್ನೂ ಬಾಕಿ ಇದೆ. ಅವುಗಳ ಅನುದಾನ ಬಿಡುಗಡೆ ಮಾಡಿದರೆ ಇನ್ನಷ್ಟು ವೇಗದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯಲಿವೆ’ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ಸಮೀಪದ ಭತಗುಣಕಿ ಗ್ರಾಮದಲ್ಲಿ ₹1.53 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಈಚೆಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಮುಖಂಡ ಎಂ.ಆರ್. ಪಾಟೀಲ, ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳು ಬಡ ಜನರಿಗೆ ತುಂಬಾ ಅನುಕೂಲತೆ ನೀಡಿವೆ’ ಎಂದು ಹೇಳಿದರು.

ನಿಂಬೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಭೀಮಣ್ಣ ಕವಲಗಿ, ಬಿ.ಎಂ. ಕೋರೆ, ಮಹೇಶ ಬಿದಿರಿ, ಶಹಾಜಿ ಮಿಸಾಳೆ, ನೀಲಕಂಠ ರೂಗಿ, ಝಳಕಿ ಗ್ರಾ.ಪಂ. ಮಾಜಿ ಅಧ್ಯಕ್ಷ ಸಣ್ಣಪ್ಪ ತಳವಾರ, ಬಳ್ಳೊಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಸಿ. ಸಾಹುಕಾರ, ಧನರಾಜ ಮುಜಗೊಂಡ, ಶಾಹು ಸಿಂದೆ, ಜಾವಿದ್ ಮೋಮಿನ್, ಗಂಗಾಧರ ಸಾಹುಕಾರ, ಎಸ್.ಬಿ. ಗೌರಿ, ಶಿವಗೊಂಡ ಬಿರಾದಾರ, ಎಇಇ ರಾಜೇಶ ಹೂಗಾರ, ರುಕ್ಮುದ್ದೀನ್ ತದ್ದೇವಾಡಿ, ಸದಾಶಿವ ಪ್ಯಾಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-26-89351079

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.