ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ.
— B.S. Yediyurappa (@BSYBJP) August 2, 2020
I wish Shri. B S Yediyurappa a speedy recovery & to return with good health to continue his work for the people.@CMofKarnataka @BSYBJP https://t.co/1Z8yM5WonZ
— Siddaramaiah (@siddaramaiah) August 2, 2020
ಹುಟ್ಟು ಹೋರಾಟಗಾರರು, ಜನನಾಯಕರು, ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ @BSYBJP ರವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಆದಷ್ಟು ಬೇಗನೆ ಅವರು ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯದ ಜನತೆಯ ಹಾರೈಕೆ, ಪ್ರಾರ್ಥನೆಗಳು ನಿಮ್ಮೊಂದಿಗಿದೆ. ಶೀಘ್ರದಲ್ಲಿ ಚೇತರಿಸಿಕೊಂಡು ಮತ್ತೆ ಎಂದಿನಂತೆ ಕರ್ತವ್ಯದಲ್ಲಿ ತೊಡಗಿಕೊಳ್ಳಲಿದ್ದೀರಿ.
— Dr Sudhakar K (@mla_sudhakar) August 2, 2020
ಈ ನಾಡಿನ ಹೆಮ್ಮೆಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್.ಯಡಿಯೂರಪ್ಪ ನವರಿಗೆ ಕೊರೊನಾ ಸೋಂಕು ಧೃಡಪಟ್ಟಿದ್ದು,ರಾಜ್ಯದ ಜನತೆಯ ಆಶೀರ್ವಾದ ನಿಮ್ಮ ಮೇಲಿದೆ,ಅದಷ್ಟು ಬೇಗ ಸಂಪೂರ್ಣ ಗುಣಮುಖರಾಗಿ ನಾಡಿನ ಜನತೆಯ ಸೇವೆಯಲ್ಲಿ ನಿರತರಾಗಲಿ ಎಂದು ಪ್ರಾರ್ಥಿಸುತ್ತೆನೆ,@BSYBJP#GetWellSoonBSY https://t.co/z2yq0o1qXc
— Shivaram Hebbar (@ShivaramHebbar) August 2, 2020
ಮಾನ್ಯ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ತಿಳಿದು ಬೇಸರವಾಗಿದೆ. ಮುಖ್ಯಮಂತ್ರಿಗಳು ಶೀಘ್ರದಲ್ಲೇ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.@BSYBJP @CMofKarnataka
— Dr Pushpa Amarnath (@DrPushpaAmarnat) August 2, 2020
ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ರವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
— GM Siddeshwara (@GMSBJP) August 2, 2020
ಆದಷ್ಟು ಬೇಗ ಸೋಂಕಿನಿಂದ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.@BSYBJP @BJP4Karnataka pic.twitter.com/T9zlvbRuFn
ನಮ್ಮೆಲ್ಲರ ನೆಚ್ಚಿನ ಮುಖ್ಯಮಂತ್ರಿಗಳು ಹಾಗೂ ನನ್ನ ತಂದೆ ಸಮಾನರಾದ ಮಾನ್ಯ ಯಡಿಯೂರಪ್ಪ ರವರು ಅತಿ ಶೀಘ್ರವಾಗಿ ಗುಣಮುಖರಾಗಿ ನಮ್ಮ ರಾಜ್ಯದ ಅಭಿವೃದ್ಧಿಗೆ ತಮ್ಮದೇಯಾದ ಇನ್ನೂ ಹೆಚ್ಚಿನ ಕೊಡುಗೆ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ @BSYBJP @nalinkateel @BJP4Karnataka @MLA_SatishReddy @SRVishwanathBJP @bjpkrpuram pic.twitter.com/nGm0RPX64x
— N.S Nandiesha Reddy (@NSNandiesha) August 2, 2020
ಮಾನ್ಯ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ತಿಳಿದು ಬೇಸರವಾಗಿದೆ. ಮುಖ್ಯಮಂತ್ರಿಗಳು ಶೀಘ್ರದಲ್ಲೇ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ@CMofKarnataka @BSYBJP @KPCCPresident
— Eshwar Khandre (@eshwar_khandre) August 2, 2020
you are a tireless fighter the state has seen @CMofKarnataka Shri @BSYBJP ji.. Pray to god for your speedy recovery https://t.co/GS0EY23gKM
— Pralhad Joshi (@JoshiPralhad) August 2, 2020
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.