ಪ್ರಖ್ಯಾತ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಅವರ ನಿಧನದಿಂದ ಸಾಂಸ್ಕೃತಿಕ ಲೋಕಕ್ಕೆ ಆಗಿರುವ ನಷ್ಟ ತುಂಬಲು ಸಾಧ್ಯವಿಲ್ಲ. ಅವರೊಬ್ಬರು ಹುಟ್ಟು ಕಲಾವಿದೆ.
— Siddaramaiah (@siddaramaiah) February 13, 2025
ಹಾಲಕ್ಕಿ ಜಾನಪದ ಹಾಡುಗಳ ಮೂಲಕವೇ ಲೋಕಪ್ರಸಿದ್ಧರಾಗಿದ್ದ "ಸುಕ್ರಜ್ಜಿ'' ಅವರಿಗೆ ಸಂಗೀತವೇ ಬದುಕಾಗಿತ್ತು. ಸಂಗೀತದ ಜೊತೆಯಲ್ಲಿ ಮಧ್ಯಪಾನ ವಿರೋಧಿ ಆಂದೋಲನದಲ್ಲಿಯೂ ಸಕ್ರಿಯರಾಗಿದ್ದ… pic.twitter.com/PEajjzXuEQ
ಪದ್ಮಶ್ರೀ ಪುರಸ್ಕೃತೆ, ಜಾನಪದ ಕೋಗಿಲೆ ಶ್ರೀಮತಿ ಸುಕ್ರಿ ಬೊಮ್ಮಗೌಡ ಅವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ಸುಕ್ರಜ್ಜಿ ಅಂತಾನೇ ಜನಪ್ರಿಯರಾಗಿದ್ದ ಇವರು ಸುಮಾರು 5000ಕ್ಕೂ ಹೆಚ್ಚು ಹಾಲಕ್ಕಿ ಹಾಡುಗಳನ್ನು ಕಂಠಪಾಠ ಮಾಡಿಕೊಂಡಿದ್ದಾರೆ. ಜಾನಪದ ಹಾಗೂ ಸಾಮಾಜಿಕ ಸೇವಾ ಕ್ಷೇತ್ರಕ್ಕೆ ಸುಕ್ರಿ ಬೊಮ್ಮಗೌಡ ಅವರು ನೀಡಿರುವ ಕೊಡುಗೆಗಳು… pic.twitter.com/6lyxc4XO3e
— DK Shivakumar (@DKShivakumar) February 13, 2025
ಹಾಲಕ್ಕಿ ಹಾಡುಗಳ ಕೋಗಿಲೆ, ಪದ್ಮಶ್ರೀ ಪುರಸ್ಕೃತರು ಹಾಗೂ ಸುಕ್ರಜ್ಜಿ ಎಂದೇ ಜನಜನಿತರಾಗಿದ್ದ ಸುಕ್ರಿ ಬೊಮ್ಮಗೌಡ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 13, 2025
ಮದ್ಯಪಾನ ವಿರೋಧಿ ಹೋರಾಟ ಸೇರಿ ಅನೇಕ ಜನಪರ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಿದ್ದ ಅವರ ನಾಲಗೆಯ ಮೇಲೆ ಐದು ಸಾವಿರಕ್ಕೂ ಹೆಚ್ಚು ಹಾಲಕ್ಕಿ ಹಾಡುಗಳು ನಲಿದಾಡುತ್ತಿದ್ದವು ಎಂದು… pic.twitter.com/2huD0s6pzw
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.