ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಯಡಿಯೂರಪ್ಪನವರು ಬಿಜೆಪಿ 60% ಪಂಚಾಯತಿಗಳಲ್ಲಿ ಗೆದ್ದಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ನನಗಿರುವ ಮಾಹಿತಿ ಪ್ರಕಾರ ಗೆದ್ದ ಹೆಚ್ಚಿನ ಸಂಖ್ಯೆಯ ಪಂಚಾಯತಿ ಸದಸ್ಯರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದಾರೆ. 4/6#Pressmeet
ಬ್ರಿಟನ್ ನಿಂದ ರಾಜ್ಯಕ್ಕೆ ಬಂದವರನ್ನು ವಿಮಾನ ನಿಲ್ದಾಣದಲ್ಲಿ ಸೂಕ್ತ ಪರೀಕ್ಷೆಗೆ ಒಳಪಡಿಸದಿರುವುದು ದೊಡ್ಡ ತಪ್ಪು. ಈಗ ಬ್ರಿಟನ್ ನಿಂದ ಬಂದವರು ತಲೆಮರೆಸಿಕೊಂಡಿದ್ದಾರೆ, ಪ್ರಯಾಣಿಕರ ವಿಳಾಸ ಸಿಗ್ತಿಲ್ಲ ಅಂದರೆ ಅದು ಸರ್ಕಾರದ ಬೇಜವಾಬ್ದಾರಿಯನ್ನು ತೋರಿಸುತ್ತೆ. ಸರ್ಕಾರ ಕಳೆದ ಬಾರಿ ಮಾಡಿದ್ದ ತಪ್ಪನ್ನೆ ಮತ್ತೆ ಮಾಡುತ್ತಿದೆ. 6/6#Pressmeet