◆ಕ್ರಿಯೆಗೆ ಪ್ರತಿಕ್ರಿಯೆ ಎಂದು ಗೂಂಡಾಗಿರಿಗೆ ಒಪ್ಪಿಗೆ ◆ಮತಾಂತರ ನಿಷೇಧ ಮಸೂದೆ ◆ತ್ರಿವರ್ಣಧ್ವಜಕ್ಕೆ ಅವಮಾನ ◆ಹಿಜಾಬ್ v/s ಕೇಸರಿ ಶಾಲು ◆ಹರ್ಷ ಕೊಲೆ ಪ್ರಕರಣದ ವೈಭವೀಕರಣ ◆ಕಾಶ್ಮೀರ್ ಫೈಲ್ಸ್ ಪ್ರಚಾರ ◆ವ್ಯಾಪಾರಕ್ಕೂ ಕೋಮುದ್ವೇಷದ ಲೇಪ#ಬಿಲ್ಡಪ್‌ಬೊಮ್ಮಾಯಿ ಅವರೇ, ಇದೇ ಅಲ್ಲವೇ ನಿಮ್ಮ ಸಾಧನೆಯ ಪಟ್ಟಿ, ಇದಲ್ಲದೆ ಬೇರೆನಿದೆ?
'@BSBommai ಅವರು ಯುಪಿ ಮಾಡೆಲ್ ಅನುಸರಿಸಿ ರಾಜ್ಯದಲ್ಲಿ ಬೆಂಕಿ ಹಚ್ಚಲು ಮುಂದಾಗಿದ್ದಾರೆ, ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿಪರ ಚರ್ಚೆಯ ಬದಲು ಧರ್ಮದ ಆಧಾರದ ಅನಗತ್ಯ ಕಲಹಗಳನ್ನು ಸೃಷ್ಟಿಸುತ್ತಿದ್ದಾರೆ.
'ದಾರಿ ತಪ್ಪಿದ ಮಗ'ನನ್ನು ನೋಡಿ ದಿವಂಗತ ಎಸ್ ಆರ್ ಬೊಮ್ಮಾಯಿಯವರ ಆತ್ಮ ಅದೆಷ್ಟು ಕೊರಗುತ್ತಿದೆಯೋ.#ಬಿಲ್ಡಪ್‌ಬೊಮ್ಮಾಯಿ