ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ನ ಮುಖ್ಯಮಂತ್ರಿಯಾಗಿದ್ದಾಗ 80 ದೇಗುಲಗಳನ್ನು ಕೆಡವಿದ್ದರು ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಕುರಿತು ಪಕ್ಷದ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ.

‘ಬಿಜೆಪಿ ಆಡಳಿತವೆಂದರೆ ಮನುಷ್ಯರಷ್ಟೇ ಅಲ್ಲ ದೇವರುಗಳೂ ಭಯಪಡುತ್ತಾರೆ! ಬಿಜೆಪಿಗೆ ದೇವಾಲಯಗಳನ್ನು ಕೆಡವಿದ ಇತಿಹಾಸವೇ ಇದೆ. ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ 80 ದೇವಾಲಯಗಳನ್ನು ಕೆಡವಿದ್ದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕಾಶಿಯಲ್ಲಿ ದೇವಸ್ಥಾನಗಳನ್ನು ಕೆಡವಿ, ಶಿವನ ಪ್ರತಿಮೆ ಎಸೆದಿದ್ದರು. ಈಗ ರಾಜ್ಯದಲ್ಲಿ ಬಿಜೆಪಿ ಸರ್ಕಾರ ದೇಗುಲಗಳನ್ನು ಕೆಡವಲು ಶುರುಮಾಡಿದೆ’ ಎಂದು ಟ್ವೀಟ್ನಲ್ಲಿ ಉಲ್ಲೇಖಿಸಲಾಗಿದೆ.

ಓದಿ:ಧಾರ್ಮಿಕ ಕಟ್ಟಡಗಳ ರಕ್ಷಣೆಗೆ ಮಸೂದೆ ಮಂಡಿಸಿದರಾಜ್ಯ ಸರ್ಕಾರ

ಈ ಮಧ್ಯೆ, ದಲಿತ ಸಿಎಂ ವಿಚಾರವಾಗಿಯೂ ಕರ್ನಾಟಕ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಟ್ವೀಟ್ ಸಮರ ಮುಂದುವರಿದಿದೆ.

ಓದಿ:ಕಾಂಗ್ರೆಸ್ ನಂಬಿರುವುದು ಐಸಿಸ್ ಸ್ಮೃತಿಯೇ?: ಮನುಸ್ಮೃತಿ ಟೀಕೆಗೆ ಬಿಜೆಪಿ ತಿರುಗೇಟು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.