ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದಿಂದ ಅವಹೇಳನಕಾರಿ ಟ್ವೀಟ್ ಆಗಿರುವುದರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಷಾದ ವ್ಯಕ್ತಪಡಿಸಿದ್ದಾರೆ.

‘ಈ ಟ್ವೀಟ್ ತಕ್ಷಣ ತೆಗೆದುಹಾಕಲು ಸೂಚನೆ ನೀಡಲಾಗಿದೆ. ಈ ಅಚಾತುರ್ಯಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ’ ಎಂದು ಅವರು ಸೋಮವಾರ ರಾತ್ರಿ ತಿಳಿಸಿದ್ದಾರೆ.

‘ಇಂತಹ ಪ್ರಮಾದವನ್ನು ಕಾಂಗ್ರೆಸ್ ಎಂದಿಗೂ ಸಹಿಸುವುದಿಲ್ಲ’ ಎಂದೂ ಅವರು ತಿಳಿಸಿದ್ದಾರೆ.

ಇದನ್ನೂ ಓದಿ:ಶಿಕ್ಷಣ ಬಿಟ್ಟು ಭಿಕ್ಷೆ ಬೇಡಿದ ಮೋದಿ: ಪ್ರಧಾನಿ ವಿರುದ್ಧ ಕೆಪಿಸಿಸಿ ವಾಗ್ದಾಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.