ಸೋಮವಾರ, 8 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ವಿಧಾನ ಪರಿಷತ್‌ | 4 ಸ್ಥಾನಗಳಿಗೆ ನಾಮನಿರ್ದೇಶನ: ಮೇಲ್ಮನೆಯಲ್ಲಿ ‘ಕೈ’ ಮೇಲುಗೈ

Published : 8 ಸೆಪ್ಟೆಂಬರ್ 2025, 0:11 IST
Last Updated : 8 ಸೆಪ್ಟೆಂಬರ್ 2025, 0:11 IST
ಫಾಲೋ ಮಾಡಿ
Comments
ಯಾರು ನಾಮ ನಿರ್ದೇಶನ?
ರಾಜ್ಯ ಸರ್ಕಾರದ ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲ್ಲೂಕಿನ ಆರತಿ ಕೃಷ್ಣ ಎಐಸಿಸಿ ಪರಿಶಿಷ್ಟ ಜಾತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಹುಬ್ಬಳ್ಳಿಯ ಎಫ್.ಎಚ್. ಜಕ್ಕಪ್ಪನವರ್ ಪತ್ರಕರ್ತ ಮೈಸೂರಿನ ಕೆ. ಶಿವಕುಮಾರ್‌ ಮತ್ತು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ರಮೇಶ್‌ ಬಾಬು ಅವರನ್ನು ಕಾಂಗ್ರೆಸ್‌ ಪಕ್ಷ ನಾಮನಿರ್ದೇಶನ ಮಾಡಿದೆ. ರಮೇಶ್ ಬಾಬು ಅವರಿಗೆ 2026ರ ಜುಲೈ 21ರ ವರೆಗೆ ಉಳಿದವರಿಗೆ ಆರು ವರ್ಷ ಅವಕಾಶ ಸಿಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT