ಕಾಂಗ್ರೆಸ್ ಶಾಲೆಗಳನ್ನು ಕಟ್ಟಿಸಿತ್ತು, ಆದರೂ @narendramodi ಓದಲಿಲ್ಲ, ವಯಸ್ಕರ ಶಿಕ್ಷಣ ಯೋಜನೆಯನ್ನೂ ಮಾಡಿತ್ತು ಆದರೂ ಓದಲಿಲ್ಲ,
— Karnataka Congress (@INCKarnataka) October 18, 2021
ಭಿಕ್ಷಾಟನೆ ನಿಷೇಧವಿದ್ದರೂ ಭಿಕ್ಷೆ ಬೇಡುವ ಸೋಂಬೇರಿ ಜೀವನದ ಗೀಳಿಗೆ ಬಿದ್ದವರು ಇಂದು ದೇಶವಾಸಿಗಳನ್ನು ಬಿಕ್ಷುಕರನ್ನಾಗಿಸಿದ್ದಾರೆ.#ಹೆಬ್ಬೆಟ್ಟುಗಿರಾಕಿಮೋದಿ ಯಿಂದ ದೇಶ ನರಳುತ್ತಿದೆ.
ವಾಸ್ತವಗಳ ಬಗ್ಗೆ ಮಾತನಾಡದ ಪ್ರಧಾನಿ ತಮ್ಮ ಹೆಸರನ್ನು 'ಮೌನೇಂದ್ರ ಮೋದಿ' ಎಂದು ಬದಲಿಸಿಕೊಳ್ಳಲಿ.
— Karnataka Congress (@INCKarnataka) October 18, 2021
◆ಬೆಲೆ ಏರಿಕೆಯ ಬಗ್ಗೆ -ಮೌನ
◆ಕಾಶ್ಮೀರದ ದಳ್ಳುರಿಗೆ -ಮೌನ
◆ಚೀನಾ ಅತಿಕ್ರಮಣಕ್ಕೆ -ಮೌನ
◆ರೈತರ ಹತ್ಯೆಗೆ -ಮೌನ
◆ಅದಾನಿ ಡ್ರಗ್ಸ್ ದಂಧೆಯ ಬಗ್ಗೆ -ಮೌನ
◆ನಿರುದ್ಯೋಗದ ಬಗ್ಗೆ -ಮೌನ
◆ಪತ್ರಿಕಾಗೋಷ್ಠಿಗೆ -ಮೌನ#ಹೆಬ್ಬೆಟ್ಗಿರಾಕಿಮೋದಿ
ಅದೇನು ಮಾಯವೋ!
— Karnataka Congress (@INCKarnataka) October 18, 2021
ಅತ್ಯಾಚಾರಿ ಬಾಬಾಗಳು, ಡ್ರಗ್ಸ್ ದಂಧೆಕೋರರು, ವಂಚಕರು ಎಲ್ಲರಿಗೂ ಮೋದಿಯೊಂದಿಗೆ ನಂಟಿರುತ್ತದೆ.
ಅವರೆಲ್ಲರ ಹಗರಣದಲ್ಲಿ #ಹೆಬ್ಬೆಟ್ಗಿರಾಕಿಮೋದಿ ಯ ಪಾಲೆಷ್ಟು?
ಅದಾನಿ ಪೋರ್ಟ್ ಡ್ರಗ್ಸ್ ಪ್ರಕರಣದಲ್ಲಿ ಮೋದಿಗೆ ಸಿಕ್ಕ ಕಿಕ್ ಬ್ಯಾಕ್ ಎಷ್ಟು?
ಬಸ್ ಡ್ರೈವರ್ ಉಮೇಶನ ಲೂಟಿಯಲ್ಲಿ @BJP4Karnataka ನಾಯಕರಿಗಾದ ಹಂಚಿಕೆ ಎಷ್ಟು? pic.twitter.com/a4nSL0IkcE
👉 ಇಂಧನ ತೈಲಗಳಲ್ಲಿ ಏರಿದ ಸರಕಾರದ ಆದಾಯ.
— Karnataka Congress (@INCKarnataka) October 18, 2021
2014 = ರೂ. 75 ಸಾವಿರ ಕೋಟಿ
2021 = ರೂ. 3.25 ಲಕ್ಷ ಕೋಟಿ.
👉ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಕುಸಿತ.
2014ರಲ್ಲಿ- 55
2021ರಲ್ಲಿ - 101
ಸರ್ಕಾರದ ಆದಾಯ ಹೆಚ್ಚಿದಂತೆ, ಭಾರತದಲ್ಲಿ ಬಡತನವೂ ಹೆಚ್ಚುತ್ತಿದೆ.#ಹೆಬ್ಬೆಟ್ಗಿರಾಕಿಮೋದಿ ಸರ್ಕಾರದ ಆದಾಯವನ್ನು ಯಾರ ಜೇಬಿಗೆ ತುಂಬುತ್ತಿದ್ದಾರೆ?
ಟೆಲಿಪ್ರಾಂಪ್ಟರ್ ಇಲ್ಲದೆ ಮಾತೇ ಹೊರಡುವುದಿಲ್ಲ!
— Karnataka Congress (@INCKarnataka) October 18, 2021
ವಿದೇಶಾಂಗ ವ್ಯವಹಾರಗಳಲ್ಲಿ ಭಾಷಾಂತರಕಾರರಿಲ್ಲದೆ ಆಟವೇ ನಡೆಯುವುದಿಲ್ಲ!
ವಿದ್ಯಾಭ್ಯಾಸ ಬಿಟ್ಟು ಭಿಕ್ಷೆ ಬೇಡಿದವನಿಗೆ ಆರ್ಥಿಕತೆಯ ಗಂಧಗಾಳಿಯೇ ತಿಳಿದಿಲ್ಲ!
ಬಟ್ಟೆ ಶೋಕಿ, ಬಿಟ್ಟಿ ಪ್ರಚಾರ, ಸುಳ್ಳಿನ ಭಾಷಣಗಳೇ ಅವರ ಬಂಡವಾಳ!#ಹೆಬ್ಬೆಟ್ಗಿರಾಕಿಮೋದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.