‘ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಇದನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಿಲ್ಲ. ಆದರೂ ಈ ವಿಷಯದ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಮತ್ತು ಪಾರದರ್ಶಕತೆಯ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವೇ ವರದಿಗಳನ್ನು ಸಾರ್ವಜನಿಕರ ಅವಗಾಹನೆಗೆ ಬಿಡುಗಡೆ ಮಾಡಲು ಪರಿಶೀಲನೆ ನಡೆಸಬಹುದು’ ಎಂದು ನ್ಯಾ. ಜಾನ್ ಮೈಕಲ್ ಕುನ್ಹಾ ತಿಳಿಸಿದ್ದಾರೆ.