ಒಂದು ದಿನದ ಅವಧಿಯಲ್ಲಿ 1.48 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣವು ಶೇ 0.67 ರಷ್ಟು ವರದಿಯಾಗಿದೆ.13 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ, 10 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಬಾಗಲಕೋಟೆ, ಬೀದರ್, ಹಾವೇರಿ, ಕೊಪ್ಪಳ ಹಾಗೂ ವಿಜಯಪುರದಲ್ಲಿಹೊಸಪ್ರಕರಣವರದಿಯಾಗಿಲ್ಲ.