ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ಅಕಾಡೆಮಿಗಳಿಗೆ ಹೆಚ್ಚಳವಾಗದ ಅನುದಾನ

ಕಡಿಮೆ ಹಣದಲ್ಲಿಯೇ ಕಾರ್ಯಚಟುವಟಿಕೆಗಳನ್ನು ನಡೆಸಬೇಕಾದ ಸವಾಲು | ಅರ್ಧದಷ್ಟು ಅನುದಾನ ಆಡಳಿತಾತ್ಮಕ ವೆಚ್ಚಕ್ಕೆ ಬಳಕೆ
Published : 14 ಜುಲೈ 2025, 0:30 IST
Last Updated : 14 ಜುಲೈ 2025, 0:30 IST
ಫಾಲೋ ಮಾಡಿ
Comments
ಲಭ್ಯ ಅನುದಾನದ ಅನುಸಾರ ಅಕಾಡೆಮಿಗಳಿಗೆ ಸಹಾಯಧನ ಒದಗಿಸಲಾಗಿದೆ. ವಿಶೇಷ ಯೋಜನೆಗಳಿಗೆ ಅನುದಾನ ಅಗತ್ಯವಿದ್ದಲ್ಲಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗುವುದು
ಗಾಯಿತ್ರಿ ಕೆ.ಎಂ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ
ಅನುದಾನ ಹೆಚ್ಚಿಸಿದಲ್ಲಿ ವಿವಿಧ ಕಾರ್ಯಯೋಜನೆಗಳನ್ನು ಸಾಕಾರ ಮಾಡಬಹುದು. ವಾರ್ಷಿಕ ಒಂದೂವರೆ ಕೋಟಿ ರೂಪಾಯಿ ಅನುದಾನವಾದರೂ ಅಗತ್ಯ
ಕೆ.ವಿ. ನಾಗರಾಜಮೂರ್ತಿ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ
ಬಂಜಾರ ವಿಶ್ವಕೋಶ ವಿಶ್ವ ಸಮ್ಮೇಳನದಂತಹ ಯೋಜನೆ ನಡೆಸಬೇಕೆಂದು ಕಾರ್ಯಯೋಜನೆ ರೂಪಿಸಿದ್ದೆವು. ಹೆಚ್ಚಿನ ಅನುದಾನ ಒದಗಿಸಿದಲ್ಲಿ ಯೋಜನೆಗಳು ಸಾಕಾರವಾಗುತ್ತಿದ್ದವು
ಎ.ಆರ್. ಗೋವಿಂದಸ್ವಾಮಿ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT