ಬೆಂಗಳೂರು: ರಾಜ್ಯ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ಕಚೇರಿಯ ಆಯುಕ್ತರಾಗಿ ಡಿ.ಆರ್.ಅಶೋಕ ಅವರನ್ನು ನೇಮಕ ಮಾಡಲಾಗಿದೆ.

ಹಿಂದಿನ ಆಯುಕ್ತ ದಾಸ್ ಸೂರ್ಯವಂಶಿ ಅವರಿಗೆ 65 ವರ್ಷಗಳು ಪೂರ್ಣಗೊಂಡಿದ್ದರಿಂದ, ನಿಯಮದಂತೆ ಅವರನ್ನು ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ. ಅವರ ಜಾಗಕ್ಕೆ ವಿಕಲಚೇತನರೂ ಮತ್ತು ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ನಿರ್ದೇಶಕರಾದ ಅಶೋಕ್ ಅವರನ್ನು ನೇಮಕ ಮಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.