ಮಂಗಳವಾರ, 10 ಮಾರ್ಚ್ 2026
×
ADVERTISEMENT

ಶುದ್ಧ ನೀರು ಪೂರೈಕೆ ಏರುಪೇರು: 2,911 ಘಟಕ ಸ್ಥಗಿತ

ದುರಸ್ತಿಗೆ ಹಂಚಿಕೆಯಾಗಿದ್ದು ಕೇವಲ ₹50 ಸಾವಿರ
Published : 19 ಫೆಬ್ರುವರಿ 2026, 23:30 IST
Last Updated : 19 ಫೆಬ್ರುವರಿ 2026, 23:30 IST
ADVERTISEMENT
ಫಾಲೋ ಮಾಡಿ
Comments
ಶುದ್ಧ ನೀರು ಪೂರೈಕೆಗೆ ಕ್ರಮ: ಏಜೆನ್ಸಿಗಳು ಶುದ್ಧ ನೀರಿನ ಘಟಕಗಳನ್ನು ಸ್ಥಾಪಿಸಲು ತೋರಿಸಿದ ಆಸಕ್ತಿಯನ್ನು ನಿರ್ವಹಣೆಗೆ ತೋರಿಸುವುದಿಲ್ಲ. ಏಜೆನ್ಸಿಗಳಿಂದ ಹಸ್ತಾಂತರವಾಗಿರುವ ಘಟಕಗಳನ್ನು ಗ್ರಾಮ ಪಂಚಾಯಿತಿಗಳು ಸರಿಯಾಗಿ ನಿರ್ವಹಿಸದಿರುವುದೂ ಸಮಸ್ಯೆಯಾಗಿದೆ. ಘಟಕಗಳ ಕಾರ್ಯನಿರ್ವಹಣೆಯ ಜೊತೆಗೆ, ಕುಡಿಯುವ ನೀರಿನ ಕೊರತೆ ಕಾಣಿಸಿಕೊಳ್ಳಬಹುದಾದ ಹಳ್ಳಿಗಳನ್ನು 15 ದಿನಗಳ ಮೊದಲೇ ಗುರುತಿಸಿ ಶುದ್ಧ ನೀರು ಪೂರೈಸಲು ಕ್ರಮ ತೆಗೆದುಕೊಳ್ಳಲಾಗುವುದು
ಪ್ರಿಯಾಂಕ್‌ ಖರ್ಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT