ಬೆಂಗಳೂರು: 74 ಡಿವೈಎಸ್ಪಿ (ಸಿವಿಲ್) ಹಾಗೂ 293 (ಸಿವಿಲ್) ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರವು ಭಾನುವಾರ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡ ಸಿಬ್ಬಂದಿ ಸೂಚಿಸಲಾದ ಸ್ಥಳದಲ್ಲಿ ತಕ್ಷಣವೇ ಕರ್ತವ್ಯಕ್ಕೆ ಹಾಜರಾಗಬೇಕು. ಸ್ಥಳ ನಿಯುಕ್ತಿಯಾಗದಿರುವ ಸಿಬ್ಬಂದಿ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ವರ್ಗಾವಣೆ ಆದೇಶದಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.