ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಪ್ರಯೋಗಾಲಯ ತಪಾಸಣಾ ವರದಿ ಈಗ ಬಂದಿದ್ದು, ಸಂಪೂರ್ಣವಾಗಿ 'ನೆಗೆಟಿವ್' ಆಗಿದೆ. ಆ ವ್ಯಕ್ತಿಗೆ ಯಾವುದೇ ಸೋಂಕು ತಗುಲಿಲ್ಲ ಎಂದು ಆರೋಗ್ಯ ಇಲಾಖೆಯ ತಜ್ಞ ವೈದ್ಯರು ಖಚಿತಪಡಿಸಿದ್ದಾರೆ.
ಶಂಕೆ ವ್ಯಕ್ತವಾದ ತಕ್ಷಣವೇ ಇಲಾಖೆಯು ಸಾರ್ವಜನಿಕ ಆರೋಗ್ಯ ಮಾರ್ಗಸೂಚಿಗಳ ಅನ್ವಯ ಅತ್ಯಂತ ಕಟ್ಟುನಿಟ್ಟಾದ…
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 27, 2026