ಬೆಂಗಳೂರು:ಮಲೆನಾಡು, ಕರಾವಳಿ, ಕೊಡಗು, ಮೈಸೂರುಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಸಂಕಷ್ಟದಲ್ಲಿ ಸಿಲುಕಿರುವವರು ಸರ್ಕಾರದಸಹಾಯವಾಣಿಯನ್ನು ಸಂಪರ್ಕಿಸಬಹುದು.

ಅಪಾಯದಲ್ಲಿ ಸಿಲುಕಿದವರನ್ನು ರಕ್ಷಿಸಲು ರಕ್ಷಣಾ ಪಡೆ ಕಾರ್ಯಾಚರಣೆ ನಡೆಸುತ್ತಿದೆ. ರಕ್ಷಣಾ ಸಿಬ್ಬಂದಿಗಳು ಬೋಟ್ ಹಾಗೂಹೆಲಿಕಾಫ್ಟರ್ ಬಳಸಿ ಸಂಕಷ್ಟದಲ್ಲಿ ಇರುವವರನ್ನು ರಕ್ಷಣೆ ಮಾಡುತ್ತಿದ್ದಾರೆ. ಪರಿಹಾರ ಕೇಂದ್ರಗಳ ಮಾಹಿತಿಗಾಗಿಯು ಜನರು ಈ ಕೆಳಕಂಡ ತುರ್ತು ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು.

ರಾಜ್ಯ ತುರ್ತು ಸಹಾಯವಾಣಿ ಸಂಖ್ಯೆ

1) 080–1070

2) 080–22340676

ಸಹಾಯವಾಣಿ ವಾಟ್ಸ್ಆ್ಯಪ್ ಸಂಖ್ಯೆ: 9008405955

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.