ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ @nitin_gadkari ಅವರಿಗೆ ನೀಡಿದ ಮನವಿ ಪತ್ರದ ವಿವರ ಹೀಗಿದೆ.
ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಸಂರ್ಪಕ ಜಾಲವನ್ನು ವೃದ್ಧಿಸಲು ಸಹಕಾರ ನೀಡುತ್ತಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿಯವರನ್ನು ಕರ್ನಾಟಕ ರಾಜ್ಯದ ಪರವಾಗಿ ಅಭಿನಂದಿಸುತ್ತೇನೆ.… pic.twitter.com/wNP9oX8dVG