ಶನಿವಾರ, 28 ಫೆಬ್ರುವರಿ 2026
×
ADVERTISEMENT

ರಾಜ್ಯದ 854 ಶಾಲೆಗಳಲ್ಲಿ ಕಂಪ್ಯೂಟರ್ ಲ್ಯಾಬ್ ಆರಂಭಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ

Published : 27 ಫೆಬ್ರುವರಿ 2026, 23:30 IST
Last Updated : 27 ಫೆಬ್ರುವರಿ 2026, 23:30 IST
ADVERTISEMENT
ಫಾಲೋ ಮಾಡಿ
Comments
ಕೇಂದ್ರ ಪುರಸ್ಕೃತ ಕಾರ್ಯಕ್ರಮದಡಿ ಸಮಗ್ರ ಶಿಕ್ಷಣ ಕರ್ನಾಟಕ ದಡಿ ರಾಜ್ಯದ 854 ಸರ್ಕಾರಿ ಪ್ರೌಢಶಾಲೆಗಳು ಹಾಗೂ ಕೆಜಿಬಿವಿ ಶಾಲೆಗಳಲ್ಲಿ ₹44.29 ಕೋಟಿ ವೆಚ್ಚದಲ್ಲಿ ಕಂಪ್ಯೂಟರ್ ಲ್ಯಾಬ್‌ ಗಳನ್ನು ಆರಂಭಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT