ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಉಚಿತ ವಿದ್ಯುತ್ ಪಡೆಯಲು ಬೇಗ ಅರ್ಜಿ‌ ಸಲ್ಲಿಸಿ: ಕೆ.ಜೆ‌.ಜಾರ್ಜ್

Published 1 ಜುಲೈ 2023, 14:47 IST
Last Updated 1 ಜುಲೈ 2023, 14:47 IST
ಅಕ್ಷರ ಗಾತ್ರ

ಗೃಹ ಜ್ಯೋತಿ ಯೋಜನೆಗೆ 86.5 ಲಕ್ಷ ಜನರು ಅರ್ಜಿ ಸಲ್ಲಿಸಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಅರ್ಜಿ ಸಲ್ಲಿಸದವರು ಕೂಡಲೇ ಸಲ್ಲಿಸಬೇಕು ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT