ಶುಕ್ರವಾರ, 18 ಜುಲೈ 2025
×
ADVERTISEMENT
ADVERTISEMENT

ಪಡಿತರ ಜೊತೆ ‘ಇಂದಿರಾ ಕಿಟ್‌’? - ಉದ್ದೇಶಿತ ಕಿಟ್‌ನಲ್ಲಿ ಏನೆಲ್ಲ ಇರಲಿದೆ?

ಹೆಚ್ಚುವರಿ ಅಕ್ಕಿ ಕಾಳಸಂತೆ ಪಾಲಾಗುವುದನ್ನು ತಡೆಯಲು ರಾಜ್ಯ ಸರ್ಕಾರದ ಕಾರ್ಯತಂತ್ರ
Published : 23 ಜೂನ್ 2025, 23:35 IST
Last Updated : 23 ಜೂನ್ 2025, 23:35 IST
ಫಾಲೋ ಮಾಡಿ
Comments
ಪಡಿತರ ಅಕ್ಕಿ ಕಾಳಸಂತೆಗೆ ಹೋಗುವುದನ್ನು ತಡೆಯಲು ಪೌಷ್ಟಿಕಾಂಶ ಹೊಂದಿದ ವಸ್ತುಗಳ ಕಿಟ್‌ ವಿತರಿಸುವ ಯೋಜನೆ ರೂಪಿಸಲಾಗಿದೆ. ಮುಂದಿನ ಸಚಿವ ಸಂಪುಟ ಸಭೆಗೆ ಪ್ರಸ್ತಾವವನ್ನು ಮಂಡಿಸಲಾಗುವುದು.
ಕೆ.ಎಚ್‌. ಮುನಿಯಪ್ಪ, ಆಹಾರ ಸಚಿವ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT