ಶುಕ್ರವಾರ, 23 ಜನವರಿ 2026
×
ADVERTISEMENT
ADVERTISEMENT

ರಾಜ್ಯಪಾಲರ ನಡೆ: ಕೋಲಾಹಲಕ್ಕೆ ಎಡೆ

ಸಾಂವಿಧಾನಿಕ ಮುಖ್ಯಸ್ಥರ ಅಡ್ಡಗಟ್ಟಿದ ಕಾಂಗ್ರೆಸ್ ಸದಸ್ಯರು* ಗೆಹಲೋತ್ ಬೆಂಬಲಕ್ಕೆ ನಿಂತ ಬಿಜೆಪಿ ಸದಸ್ಯರು
Published : 22 ಜನವರಿ 2026, 23:30 IST
Last Updated : 22 ಜನವರಿ 2026, 23:30 IST
ಫಾಲೋ ಮಾಡಿ
Comments
ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ರಾಜ್ಯಪಾಲರು ಉಲ್ಲಂಘಿಸಿದ್ದಾರೆ. ಇದು ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ.
-ಸಿದ್ದರಾಮಯ್ಯ, ಮುಖ್ಯಮಂತ್ರಿ
ರಾಜ್ಯಪಾಲರು ತಮ್ಮ ಭಾಷಣವನ್ನು ಮಂಡಿಸುವ ಮೂಲಕ ಸಾಂವಿಧಾನಿಕ ಕರ್ತವ್ಯವನ್ನು ಪಾಲಿಸಿದ್ದಾರೆ. ಕಾಂಗ್ರೆಸ್ ಶಾಸಕರು ಬೀದಿ ರೌಡಿಗಳಂತೆ ವರ್ತಿಸಿದ್ದಾರೆ.
-ಆರ್. ಅಶೋಕ, ವಿರೋಧ ಪಕ್ಷದ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT