ಬೆಂಗಳೂರು: 'ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024' ಪ್ರಶಸ್ತಿಯನ್ನು ಸರ್ಕಾರ ಪ್ರಕಟಿಸಿದೆ.
ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ಜಿಲ್ಲಾಧಿಕಾರಿಗಳಿಗೆ ಸಹಾಯಕ ಆಯುಕ್ತರುಗಳಿಗೆ, ತಹಶೀಲ್ದಾರಗಳಿಗೆ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಪ್ರಶಸ್ತಿ ನೀಡಲಾಗುತ್ತದೆ.
ಸೆಪ್ಟೆಂಬರ್ 27ರಂದು ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ವಿಕಾಸ ಸೌಧದಲ್ಲಿ ನಡೆಯಲಿರುವ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಅಭಿನಂದನಾ ಸಭೆಯಲ್ಲಿ 'ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024' ಪ್ರಶಸ್ತಿ ವಿತರಣೆ ನಡೆಯಲಿದೆ.
ಈ ಕೆಳಕಂಡ ಅಧಿಕಾರಿಗಳನ್ನು 'ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024 ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಕಂದಾಯ ಇಲಾಖೆಯ 2023-24 ನೇ ಸಾಲಿನ ಅತ್ಯುತ್ತಮ ಕಂದಾಯ ಅಧಿಕಾರಿಗಳ ಪಟ್ಟಿ: